spot_img
Tuesday, February 18, 2025
spot_img

ಬಿ.ಬಿ. ಹೆಗ್ಡೆ ಕಾಲೇಜು: “ಫುಡ್ ಆರ್ಟ್” – ಆಹಾರ ಮೇಳ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿನಾಯಕ ಸಭಾಗೃಹ, ಕುಂಭಾಶಿ ಇದರ ಮಾಲೀಕರಾದ ರವಿರಾಜ್ ಉಪಾಧ್ಯ ಕಾರ್ಯಕ್ರಮವನ್ನು ಉದ್ದೇಶಿಸಿ, ನೈಸರ್ಗಿಕ ಆಹಾರದ ಮಹತ್ವ ಹಾಗೂ ದಿನನಿತ್ಯ ಜೀವನದಲ್ಲಿ ಅದರ ಉಪಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾಲೇಜು ವಿದ್ಯಾರ್ಥಿಗಳಲ್ಲಿ ಆಹಾರದ ನಿರ್ವಹಣೆ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್, ಕಾರ್ಯಕ್ರಮದ ಸಂಯೋಜಕರಾದ ಸತೀಶ್ ಕಾಂಚನ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!