spot_img
Thursday, April 2, 2026
spot_img

ಕುಂದಾಪುರ: ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ

ಕುಂದಾಪುರ: ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್, ಇವರ ಸಹಯೋಗದೊಂದಿಗೆ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ ಮತ್ತು ದೀಪಾಜ್ಯೋತಿ ನೆಟ್ ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ ಜೂ.18ರಂದು ನೆಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೀಪಜ್ಯೋತಿ ಉಡುಪಿ ಇದರ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ವಹಿಸಿದ್ದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಸಮೃದ್ದ ಬೈಂದೂರು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಜೊತೆಗೂಡಿ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಧಿಕಾರಿ ಡಾ|ಚಿದಾನಂದ ಸಂಜು, ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್., ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂಜೀವ ವಂಡ್ಸೆ, ದೀಪಾಜ್ಯೋತಿ ಉಡುಪಿ ಯೋಜನಾಧಿಕಾರಿ ಶಾಂತಿ ನೋರಾನಾ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!