spot_img
Saturday, February 14, 2026
spot_img

ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ: ಬಿ. ಬಿ. ಹೆಗ್ಡೆ ಕಾಲೇಜು ಚಾಂಪಿಯನ್

ಕುಂದಾಪುರ: ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದಲ್ಲಿ ಜೂನ್ ೧೬ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜು ತಂಡದ ಎದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇವರಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ತಂಡವನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!