spot_img
Tuesday, March 31, 2026
spot_img

ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ : ಶಿವರಾಜ್‌ ತಂಗಡಗಿ

ಜನಪ್ರತಿನಿಧಿ (ಬೆಂಗಳೂರು) : ಮಂಡ್ಯ ಜಿಲ್ಲೆಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಂಡ್ಯದಲ್ಲೇ ಸಮ್ಮೇಳನ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಕೆಲವು ಸಣ್ಣ ಪುಟ್ಟ ಸಮ್ಮೆಗಳನ್ನು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರೊಂದಿಗೆ ಚರ್ಚೆ ಮಾಡಿ ಪರಿಹರಿಸಿಕೊಂಡು ಸಮ್ಮೇಳನ ಆಯೋಜನೆಗೆ ಶೀಘ್ರದಲ್ಲೇ ತಯಾರಿ ಮತ್ತು ರೂಪುರೇಷೆ ಮಾಡಲಾಗುವುದು ಎಂದು ತಿಳಿಸಿದರು.

ಬರುವ ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳದ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ತಂಗಡಗಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!