spot_img
Saturday, February 14, 2026
spot_img

ಎಚ್. ಎಮ್.‌ ಎಮ್‌ ಶಾಲೆಯಲ್ಲಿ ಟೀಚರ್‌ ಟ್ರೈನಿಂಗ್‌ ವಿಭಾಗ ಆರಂಭ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೀಚರ್ ಎಜ್ಯುಕೇಶನ್ ವಿಭಾಗವನ್ನು ಆರಂಭಿಸಲಾಗಿದೆ. ಒಂದು ವರ್ಷದ ಅವಧಿಯ ಪ್ರೈಮರಿ ಟೀಚರ್ ಟ್ರೈನಿಂಗ್, ಮೊಂಟೆಸ್ಸರಿ / ನರ್ಸರಿ ಟೀಚರ್‌ ಟ್ರೈನಿಂಗ್, ಅರ್ಲಿ ಚೈಲ್ಡ್ ಹುಡ್ ಎಜ್ಯುಕೇಶನ್, ಕಮ್ಯುನಿಕೇಶನ್ ಸ್ಕಿಲ್ಸ್‌ ಅಂಡ್ ಇಂಗ್ಲಿಷ್ ಸ್ಪೀಕಿಂಗ್‌ ಹಾಗೂ ಕೌನ್ಸ್‌ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳನ್ನು ನೀಡಲಾಗುವುದು.

ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ತರಬೇತಿಗಳ ಪ್ರಯೋಜನ ಪಡೆದುಕೊಳ್ಳಬಹುದು.

ಆಸಕ್ತರು ಅರ್ಜಿ ನಮೂನೆಯನ್ನು ಕುಂದೇಶ್ವರ ದೇವಸ್ಥಾನ ಸಮೀಪ ಅಥವಾ ಬಸ್ರೂರು ಮೂರ್ಕೈ ಕಛೇರಿಯಿಂದ ಪಡೆದು ಭರ್ತಿ ಮಾಡಿ (7975861619) ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!