spot_img
Tuesday, March 31, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ವರಸಿದ್ಧಿ ವಿನಾಯಕ ಪದವಿಪೂರ್ವ ಕಾಲೇಜು ಮತ್ತು
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಈಶಾ ಹಟ ಯೋಗ
ಬೆಂಗಳೂರು ಇಲ್ಲಿಯ ಜನಪ್ರಸಿದ್ಧ ನುರಿತ ಅನುಭವಿ ಯೋಗ ತರಬೇತುದಾರರಾದ ಪ್ರವೀಣ್ ಕುಮಾರ್ ಇವರು
ಕಾರ್ಯಕ್ರಮನ್ನುದ್ದೇಶಿಸಿ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗದ ಅಗತ್ಯತೆ ಮತ್ತು ಅನಿವಾರ್ಯತೆಯು
ಕುರಿತಾಗಿ ಮಾತನಾಡಿದರು.

ಪ್ರಾಯೋಗಿಕವಾಗಿ ವೈವಿಧ್ಯಮಯ ಯೋಗಗಳ ಭಂಗಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.ವರಸಿದ್ಧಿ ವಿನಾಯಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮ ವನ್ನುದ್ದೇಶಿಸಿ ಶುಭ ಹಾರೈಸಿ ಮಾತನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!