spot_img
Tuesday, March 31, 2026
spot_img

ನಾಡ: ಜೂ.23ರಂದು ಪ್ರತಿಭಾ ಪುರಸ್ಕಾರ

ನಾಡ: ಜನಶಕ್ತಿ ಸೇವಾ ಟ್ರಸ್ಟ್ ರಿ., ನಾಡ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್, ಪಡುಕೋಣೆ ಘಟಕ ಇವರ ಆಶ್ರಯದಲ್ಲಿ 2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂನ್ 23 ಬೆಳಿಗ್ಗೆ 10 ಗಂಟೆಗೆ ನಾಡ ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ.

ಸಭಾ ಅಧ್ಯಕ್ಷತೆಯನ್ನು ಜನಶಕ್ತಿ ಸೇವಾ ಟ್ರಸ್ಟ್ ರಿ., ನಾಡ ಇದರ ಅಧ್ಯಕ್ಷರಾದ ಫಿಲಿಪ್ ಡಿಸಿಲ್ವಾ ವಹಿಸಲಿದ್ದಾರೆ. ಕುಂದಾಪುರದ ಉದ್ಯಮಿ ಅಭಿನಂದನ್ ಶೆಟ್ಟಿ, ನಾಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮೊಗವೀರ, ಜನವಾದಿ ಮಹಿಳಾ ಸಂಘಟನೆ ನಾಡ ವಲಯದ ಅಧ್ಯಕ್ಷೆ ಮನೋರಮ ಭಂಡಾರಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ನಾಗರಾಜ ಕುರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!