spot_img
Saturday, February 14, 2026
spot_img

ಕುಂದಾಪುರ: ಜಯ ನಿಧನ

ಕುಂದಾಪುರ : ಕುಂದೇಶ್ವರ ದೇವಸ್ಥಾನದ ಸಮೀಪದ ನಿವಾಸಿ, ಪತ್ರಿಕಾ ಛಾಯಾಗ್ರಾಹಕ, ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂತೋಷ್ ಕುಂದೇಶ್ವರ ಅವರ ತಾಯಿ ಜಯ (69 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಮೃತರು ಪರಿಸರದಲ್ಲಿ ಜಯಕ್ಕ ಎಂದೇ ಪರಿಚಿತರಾಗಿದ್ದರು. ಜನಾನುರಾಗಿ ವ್ಯಕ್ತಿತ್ವದ ಮೂಲಕ ಜನಮನ್ನಣೆ ಗಳಿಸಿದ್ದರು. ಮೃತರು ಪತಿ, ಪುತ್ರ ಸಂತೋಷ್ ಕುಂದೇಶ್ವರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!