spot_img
Sunday, February 15, 2026
spot_img

ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗಿರೀಶ್ ನಾಯ್ಕ್, ಕಾರ್ಯದರ್ಶಿಯಾಗಿ ವಿಠಲ ಆಚಾರ್ಯ ಆಯ್ಕೆ

ಕುಂದಾಪುರ: ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರಾಗಿ ಗಿರೀಶ್ ನಾಯ್ಕ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿಠಲ ಆಚಾರ್ಯ ಆತ್ರಾಡಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಜಡ್ಡು, ನಿಕಟಪೂರ್ವ ಕಾರ್ಯದರ್ಶಿ ಅಭಿಷೇಕ್ ಮೆಂಡನ್ ನೂತನ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉದಯ ಕುಮಾರ್ ಶೆಟ್ಟಿ, ಶ್ರೀನಿವಾಸ ಪೂಜಾರಿ, ಗುಂಡು ಪೂಜಾರಿ ಹರವರಿ. ಕರುಣಾಕರ ಶೆಟ್ಟಿ ಹರ್ಜಿ, ಉದಯ ನಾಯ್ಕ್ ವಂಡ್ಸೆ, ಎಲ್.ಎನ್ ಆಚಾರ್ಯ, ಶಂಕರ ಆಚಾರ್ಯ ಆತ್ರಾಡಿ, ನಿವೃತ್ತ ಮುಖ್ಯೋಪಾದ್ಯಾಯರಾದ ಶಶಿಧರ ಶೆಟ್ಟಿ, ಪ್ರತಾಪಕುಮಾರ ಶೆಟ್ಟಿ, ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಮಣಿಕಂಠ ಪೂಜಾರಿ, ವೆಂಕಟೇಶ್ ಶೆಟ್ಟಿ, ಶಶಿಧರ ಶೆಟ್ಟಿ ಕೊರಾಡಿಮನೆ, ರಾಜಶೇಖರ ಉಪಾಧ್ಯಾಯ, ಜಯರಾಮ ಶೆಟ್ಟಿ, ಗುರುರಾಜ ಗಾಣಿಗ, ದಿವಾಕರ, ನಾಗರಾಜ ಪೂಜಾರಿ, ಪ್ರೇಮಾನಂದ ಆಚಾರ್ಯ, ಸುಧೀಂದ್ರ ಆಚಾರ್ಯ, ಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!