spot_img
Sunday, February 15, 2026
spot_img

ಹಾಲಾಡಿಯ ವ್ಯಕ್ತಿ ನಾಪತ್ತೆ

 

ಕುಂದಾಪುರ: ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಜಮದಗ್ನಿಯ ನಿವಾಸಿ ಸಂಜೀವ ಶೆಟ್ಟಿ (73) ಎಂಬ
ವ್ಯಕ್ತಿಯು ಜೂನ್ 22 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಸಪೂರ ಸದೃಢಕಾಯ ಮೈಕಟ್ಟು, ಬಿಳಿಯ ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ
ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08259-
280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254-230880 ಮತ್ತು ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!