spot_img
Wednesday, April 1, 2026
spot_img

ಜೂ.25ರಂದು ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಕುಂದಾಪುರ: ಸಾರ್ವಜನಿಕರ ಕೊಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನ (ಬಂಟರ ಯಾನೆ ನಾಡವರ ಸಂಕೀರ್ಣ) ದಲ್ಲಿ ನಡೆಯಲಿದ್ದು, ಸಾರ್ವಜನಿಕರು  ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!