spot_img
Wednesday, April 1, 2026
spot_img

ಗ್ರಾಮ ಪಂಚಾಯಿತಿನ ಸಮಸ್ಯೆಗಳ ಪರಿಹಾರಕ್ಕೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಶಾಸಕರ ಚರ್ಚೆ

ಕುಂದಾಪುರ: ಗ್ರಾಮ ಪಂಚಾಯಿತಿಗಳಲ್ಲಿನ ಜಲ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್ ಇವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಬಗ್ಗೆ ಅವರು ಪರಿಹಾರಕ್ಕಾಗಿ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯ ನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ಮುಖ್ಯ ಕಾರ್ಯನಿರ್ವಾಣಾಧಿಕಾರಿಯವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!