Wednesday, September 11, 2024

ರೋಟರಿ ಕ್ಲಬ್‍ನ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷರಾಗಿ ಲೀಲಾವತಿ ಗಂಗಾಧರ್ ಆಯ್ಕೆ

ಕೋಟ:  ಸಾಲಿನ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ 2024-25ನೇ  ಅಧ್ಯಕ್ಷರಾಗಿ ಪಾಂಡೇಶ್ವರ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಸಾಸ್ತಾನ ಸಿ.ಎ ಬ್ಯಾಂಕ್ ನಿರ್ದೇಶಕಿ , ವಿವಿಧ ಸಂಘಸಂಸ್ಥೆಗಳಲ್ಲಿ ಸೇರಿದಂತೆ ರಾಜಕಾರಣ ಕ್ಷೇತ್ರದಲ್ಲಿ ಗುರುತಿಸಿಕೊಂಡ ಲೀಲಾತಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯೆ ಸುಲತಾ ಎಸ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ.
ಜುಲೈ 1-2024ರಂದು ಸಾಸ್ತಾನದ ಸಂಭ್ರಮ ಸಭಾಂಗಣದಲ್ಲಿ ಪದಪ್ರದಾನ ಸಮಾರಂಭ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!