spot_img
Sunday, February 15, 2026
spot_img

ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಾರಿಜ ಅವರಿಗೆ ಡಾಕ್ಟರೇಟ್ ಪದವಿ

ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು‌ಉಡುಪಿ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಾರಿಜ ಅವರು ಮಂಡಿಸಿದ ಜಾಬ್ ಅಟ್ಟಿಟ್ಯೂಡ್ ಅಮಾಂಗ್ ಔಟ್ಸೈರ್ಸ್ಡ್ ಎಂಪ್ಲಾಯಿಸ್ ಇನ್ ಗವರ್ನಮೆಂಟ್ ಡಿಪಾರ್ಟ್ಮೆಂಟ್ – ಆ ಸ್ಟಡಿ ವಿಥ್ ರಿಫೆರೆನ್ಸ್ ಟು ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಂಗಳೂರು ವಿ. ವಿ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಇವರು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಪ್ರಾಂಶುಪಾಲೆ ಡಾ. ಅನಸೂಯ ರೈ ರವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!