spot_img
Tuesday, March 31, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ : ಚೆಸ್ ತರಗತಿ ಉದ್ಘಾಟನೆ

 ಹೆಸಕುತ್ತೂರು: “ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡಿ ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಅವಕಾಶ ನೀಡುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಮಾದರಿಯಾಗಿದೆ” ಎಂದು  ನಿವೃತ್ತ ಮುಖ್ಯ ಶಿಕ್ಷಕ  ಶ್ರೀ ರಾಜೀವ ಶೆಟ್ಟಿ ಶಿರಿಯಾರ ನುಡಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ನೂತನವಾಗಿ ಆರಂಭಿಸಲಾದ ‘ಚೆಸ್ ತರಗತಿ’ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯ ಶೆಟ್ಟಿ, ಸ್ವಾತಿ ಬಿ ಉಪಸ್ಥಿತರಿದ್ದರು. ಚೆಸ್ ತರಬೇತಿ ನೀಡಲಿರುವ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್ ನ  ನರೇಶ್ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಶಾಲಾ ಸಹ ರವೀಂದ್ರ ನಾಯಕ್ ವಂದಿಸಿದರು. ಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!