spot_img
Tuesday, March 31, 2026
spot_img

ಕೆಎಎಸ್‌ : ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ

ಜನಪ್ರತಿನಿಧಿ (ಬೆಂಗಳೂರು) : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧಾರ ಮಾಡಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, ‘2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಿ ಜೂನ್ 21ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ರಾಕೇಶ್ ಕುಮಾ‌ರ್, ಈ ಹಿನ್ನೆಲೆಯಲ್ಲಿ ಈ ಅಭ್ಯರ್ಥಿಗಳು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!