spot_img
Tuesday, April 14, 2026
spot_img

ಬೆಳ್ವೆ: ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಎಸ್.ಜಯರಾಮ ಶೆಟ್ಟಿ ಸೂರ್‍ಗೋಳಿ ಆಯ್ಕೆ

ಕುಂದಾಪುರ: ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಎಸ್.ಜಯರಾಮ ಶೆಟ್ಟಿ ಸೂರ್‍ಗೋಳಿ, ಕೋಶಾಧಿಕಾರಿ ಬಿ.ಜಯಪ್ರಕಾಶ್ ಶೆಟ್ಟಿ ಯಳಂತೂರು, ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ಕಮ್ಗೋಳಿ, ಉಪಾಧ್ಯಕ್ಷರಾಗಿ ಬಾಬು ಶೆಟ್ಟಿ ಜಗ್ಲುಗುಡ್ಡೆ, ಮುಸ್ತಾಕ್ ಅಹಮ್ಮದ್ ಬೆಳ್ವೆ, ನವೀನ್ಚಂದ್ರ ಶೆಟ್ಟಿ ತೊಂಭತ್ತು, ಜೊತೆ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಬಿ.ವಿನೋದ ಕಿಣಿ ಬೆಳ್ವೆ ಆಯ್ಕೆಗೊಂಡಿದ್ದಾರೆ. ಲೀಯೋ ಕ್ಲಬ್ ಯುವ ಶಕ್ತಿ ಅಧ್ಯಕ್ಷರಾಗಿ ಸುವೀನ್ ಶೆಟ್ಟಿ, ಕೋಶಾಧಿಕಾರಿ ಧನವಂತ ಶೆಟ್ಟಿ, ಕಾರ್ಯದರ್ಶಿ ಸುಮಂತ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!