spot_img
Wednesday, April 1, 2026
spot_img

ಪರವಾನಿಗೆ ಮಾರ್ಗಗಳಲ್ಲಿ ತಪ್ಪದೇ ಬಸ್ಸುಗಳು ಸಂಚರಿಸುವಂತೆ ಸೂಚನೆ

ಉಡುಪಿ: ಜಿಲ್ಲೆಯ ಗ್ರಾಮಾಂತರ ಭಾಗಗಳಿಗೆ ಪರವಾನಿಗೆ ಹೊಂದಿರುವ ಬಸ್ಸುಗಳು ಟ್ರಿಪ್‌ಗಳನ್ನು ಕಡಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿರುತ್ತವೆ.
ಆದ್ದರಿಂದ ಪರವಾನಿಗೆಯಲ್ಲಿ ನೀಡಿದ ಮಾರ್ಗದ ಟ್ರಿಪ್‌ಗಳನ್ನು ಕಡಿತಗೊಳಿಸದೇ ಪರವಾನಿಗೆಯಲ್ಲಿ ನೀಡಿದ ಎಲ್ಲಾ ಮಾರ್ಗಗಳಲ್ಲಿ ತಪ್ಪದೇ ಬಸ್ಸುಗಳು ಸಂಚರಿಸಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!