spot_img
Saturday, February 14, 2026
spot_img

ಸಂಸದ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ

ಕೋಟ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟತಟ್ಟು ನಿವಾಸಿ ಲಚ್ಚಿ ಪೂಜಾರಿ (97ವ) ವಯೋ ಸಹಜ ಕಾರಣದಿಂದ ಜೂ.30ರಂದು ನಿಧನರಾದರು.

ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹೊಂದಿದ ಇವರು ಉತ್ತಮ ಕೃಷಿಕರಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!