spot_img
Saturday, February 14, 2026
spot_img

ತೆಕ್ಕಟ್ಟೆ ರೋಟರಿ ಕ್ಲಬ್ ವತಿಯಿಂದ ವೈದ್ಯರಿಗೆ ಸನ್ಮಾನ

ತೆಕ್ಕಟ್ಟೆ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಅರ್ಪಿತ ಅವನ್ನು ತೆಕ್ಕಟ್ಟೆ ರೋಟರಿ ಕ್ಲಬ್ಬಿನ ವತಿಯಿಂದ ಜುಲೈ 1ನೇ ತಾರೀಖಿನಂದು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋ. ಗಣಪತಿ ಟಿ ಶ್ರೀಯಾನ್ ಅಧ್ಯಕ್ಷತೆಯನ್ನು ವಹಿಸಿದ್ದರು. ವಲಯ ತರಬೇತುದಾರರಾದ ರೋ. ಪಿ‌ಎಚ್‌ಎಫ್ ಸುರೇಶ ಬೇಳೂರವರು ಸಾಂದರ್ಭಿಕ ನುಡಿಗಳನ್ನಾಡಿದರು. ರೋ. ಜಗದೀಶ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೋಟರಿ ಸದಸ್ಯರಾದ ರೋ. ಮಂಜುನಾಥ ಕಾಂಚನ್ ರೋ.ದಿನೇಶ್ ಆಚಾರ್ ರೋ.ಸುಧಾಕರ ಶೆಟ್ಟಿ ರೋ. ವಿಠಲರಾವ್ ರೋ. ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ರೋ ರಾಜೀವ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ರೋ.ಟಿ.ಕೃಷ್ಣ ಮೋಗವೀರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!