spot_img
Sunday, February 15, 2026
spot_img

ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವೈದ್ಯಾಧಿಕಾರಿ ಡಾ. ಶೋಭಾ ಅವರಿಗೆ ಸನ್ಮಾನ

ಕುಂದಾಪುರ :ಲಯನ್ಸ್ ಕ್ಲಬ್ ಕುಂದಾಪುರ ಅಮೃಧಾರಾ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಂಭಾಶಿ ಇದರ ವೈದ್ಯಾಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ಜನಪ್ರಿಯ ವೈದ್ಯರಾದ ಡಾ. ಶೋಭಾ ಅವರನ್ನ ಗೌರವಿಸಲಾಯಿತು.

ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದ ನೂತನ ಅಧ್ಯಕ್ಷೆ ಡಾ. ವಾಣಿಶ್ರೀ ಐತಾಳ್ ಶಾಲು ಹೊದಿಸಿ ಫಲಪುಷ್ಷ ನೀಡಿ ಗೌರವಿಸಿದರು.ಈ ಸಂಧರ್ಭದಲ್ಲಿ ಕೆ ಎಮ್ ಸಿ ಯ ಇಂಟರ್ನ್ ಶಿಪ್ ವೈದ್ಯರು,ಲಯನ್ಸ್ ಕ್ಲಬ್ ಅಮೃತದಾರಾದ ನಿಕಟಪೂರ್ವ ಅಧ್ಯಕ್ಷೆ ಆಶಾ ಶಿವರಾಮ ಶೆಟ್ಟಿ, ಸರಸ್ವತಿ ಗಣೇಶ್ ಪುತ್ರನ್, ಚಂದ್ರಿಕಾ ಧನ್ಯ, ಸುಮಶ್ರೀ ಧನ್ಯ ,ಸಾನ್ವಿ ಐತಾಳ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!