spot_img
Tuesday, March 31, 2026
spot_img

ಆಲೂರು ಶಾಲೆಯ ವಿದ್ಯಾರ್ಥಿ ನಿತೇಶ್ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪುರ: ಜುಲೈ 23ರಿಂದ 25ರ ತನಕ ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿನ ವಿದ್ಯಾರ್ಥಿ ನಿತೇಶ್ ಜೆ ಭಾಗವಹಿಸಲಿದ್ದಾನೆ.

ನಿತೇಶ್ ಜೆ ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್.ಸಿ.ಎಲ್ ಫೌಂಡೇಶನ್ ವತಿಯಿಂದ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಕ್ರೀಡಾಕೂಟದಲ್ಲಿ ಟ್ರಯಥ್ಲಾನ್ (60 ಮೀಟರ್ ಓಟ, ಉದ್ದ ಜಿಗಿತ,ಬಾಲ್ ಥ್ರೋ) ವಿಭಾಗದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈತ ಜನಾರ್ದನ ಪೂಜಾರಿ ಮತ್ತು ಸಿಂಗಾರಿ ಗುಂಡೂರು ಇವರ ಪುತ್ರ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ತರಬೇತಿ ನೀಡಿ ಸ್ಪರ್ಧೆಗೆ ಸಿದ್ಧಗೊಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!