spot_img
Saturday, March 21, 2026
spot_img

NIT Karnatakaದಲ್ಲಿ ಉದ್ಯೋಗವಕಾಶ | ಇಂದೇ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ

ಜನಪ್ರತಿನಿಧಿ : ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಕೋಆರ್ಡಿನೇಟರ್-III ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 2, 2024 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಇ ಅಥವಾ ಬಿ.ಟೆಕ್​, ಎಂ.ಇ ಅಥವಾ ಎಂ.ಟೆಕ್​ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ  30,000 ರೂ.

ಉದ್ಯೋಗದ ಸ್ಥಳ:
ಸುರತ್ಕಲ್ (ಮಂಗಳೂರು)

ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ  projectcihub@gmail.com  ಗೆ ಸಲ್ಲಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!