spot_img
Saturday, December 7, 2024
spot_img

ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷರಾಗಿ ಮೋಹನ್ ರೇವಣ್ಕರ್ ಆಯ್ಕೆ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ ೨೦೨೪-೨೫ನೇ ಸಾಲಿನ ಅಧ್ಯಕ್ಷರಾಗಿ ಸ್ವರ್ಣೋದ್ಯಮಿ ಮೋಹನ್ ರೇವಣ್ಕರ್ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಸಾಲಿನ ಕಾರ್ಯದರ್ಶಿಯಾಗಿ ಸುನಿಲ್ ಹೆಚ್.ಜಿ. ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!