Saturday, September 14, 2024

ಶ್ರೀ ನಾರಾಯಣಗುರು ಯುವಕ ಮಂಡಲ ಕುಂದಾಪುರ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಬೀಜಾಡಿ ಆಯ್ಕೆ

ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಇದರ ೨೦೨೪-೨೦೨೫ ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಬೀಜಾಡಿ ಇವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಬಸವ ಪೂಜಾರಿ ಹೊದ್ರೊಳ್ಳಿ, ಗಣೇಶ್ ಪೂಜಾರಿ ಕೆಂಚನೂರು. ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಮದ್ದುಗುಡ್ಡೆ, ಜೊತೆ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕಡ್ಗಿಮನೆ, ಕೋಶಾಧಿಕಾರಿಯಾಗಿ ಸಂತೋಷ ಪೂಜಾರಿ ಗೋಪಾಡಿ, ಜೊತೆ ಕೋಶಾಧಿಕಾರಿಯಾಗಿ ನಿತ್ಯಾನಂದ ಪೂಜಾರಿ ಆನಗಳ್ಳಿ ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಚಂದ್ರ ಕೋಣಿ ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಡ್ಗಿಮನೆ ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ನೇರಳಕಟ್ಟೆ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ರಾಜು ಪೂಜಾರಿ ಟಿ ಟಿ ರಸ್ತೆ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಭರತ್ ಪೂಜಾರಿ ಚರ್ಚ್ ರಸ್ತೆ, ಜೊತೆ ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಶೇಖರ ಪೂಜಾರಿ ನೇರಂಬಳ್ಳಿ ಲೆಕ್ಕ ಪರಿಶೋಧಕರಾಗಿ ಪ್ರದೀಪ ಪೂಜಾರಿ ಹಳೆ‌ಅಳಿವೆ ಇವರುಗಳು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!