spot_img
Saturday, February 14, 2026
spot_img

ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್‌ ಸರ್ಜರಿ | 25 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, 25 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ಹೊರಡಿಸಿದ್ದು, ಕೇಂದ್ರ ವಲಯ ಐಜಿಪಿ ಲಾಬೂರಾಮ್, ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)ಯ ಬಿ, ಆರ್ , ರವಿಕಾಂತೇಗೌಡ, ಐಜಿಪಿ- ಐಎಸ್ ಡಿ ಡಾ ಕೆ ತ್ಯಾಗರಾಜನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಐಜಿ ಪೂರ್ವವಲಯ ದಾವಣಗೆರೆ ಬಿ ರಮೇಶ್, ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ.

  • ಲಾಬೂರಾಮ್ : ಐಜಿಪಿ ಕೇಂದ್ರ ವಲಯ
  • ಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
  • ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.
  • ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
  • ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ.
  • ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
  • ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).
  • ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.
  • ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ
  • ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
  • ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್
  • ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.
  • ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ
  • ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
  • ಅರುಣಾಂಗ್ಷು ಗಿರಿ : (Arunngshu giri ) SP ,CID
  • ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.
  • ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ
  • ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ
  • ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
  • ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!