spot_img
Wednesday, April 1, 2026
spot_img

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ ? HAL ನಲ್ಲಿದೆ ಉದ್ಯೋಗವಕಾಶ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ :  ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(HAL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸರ್ಟಿಫೈಡ್​ ಡಯಾಬಿಟಿಕ್ ಎಜುಕೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕಾಗುತ್ತದೆ. ಹುದ್ದೆಯ ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಜೂನ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ: ಬೆಂಗಳೂರು

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ? : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 10, 2024

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!