Sunday, September 8, 2024

ಡಾ. ಚಿಕ್ಮರಿಯವರಿಗೆ ರಾಜ್ಯ ಮಟ್ಟದ ಶ್ರೇಷ್ಠ ವೈದ್ಯ ಪ್ರಶಸ್ತಿ

ಬೆಂಗಳೂರು: ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಮಾಡುವ 2023ನೇ ಸಾಲಿನ ಶ್ರೇಷ್ಠ ವೈದ್ಯ ಪ್ರಶಸ್ತಿಯನ್ನು ಜುಲೈ 1 ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!