spot_img
Wednesday, March 11, 2026
spot_img

ಸೌಕೂರು ದೇವಸ್ಥಾನ ಜೀರ್ಣೋದ್ಧಾರ: ಪೂರ್ವಭಾವಿ ಸಭೆ

ಕುಂದಾಪುರ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಸೌಕೂರು ಇದರ ಜೀರ್ಣೋದ್ಧಾರ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ದೇವಸ್ಥಾನದ ವಠಾರದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಹಾಗೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಇವರು ಗೌರವ ಉಪಸ್ಥಿತಿಯಲ್ಲಿ ಸಭೆ ನಡೆಯಿತು, ಸಭೆಯಲ್ಲಿ ಜೀಣೋದ್ಧಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ಎಸ್. ಪ್ರತಾಪಚಂದ್ರ ಶೆಟ್ಟಿ ಸೌಕೂರು, ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ, ಜೋರ್ಣೋದ್ಧಾರ ಸಮಿತಿಯ ಸದಸ್ಯರುಗಳಾದ ಬಾಲಚಂದ್ರ ಶೆಟ್ಟಿ ಕಾವ್ರಾಡಿ, ದೇವಾನಂದ ಶೆಟ್ಟಿ ಹಳ್ನಾಡು, ಸುಧೀರ ಹೆಗ್ಡೆ, ನಿತ್ಯಾನಂದ ಶೆಟ್ಟಿ, ಗ್ರಾಮ ಕರಣಿಕ ಪ್ರಕಾಶ, ಗೋಪಾಲ ದೇವಾಡಿಗ ಸೌಕೂರು, ಉಮೇಶ ಮೊಗವೀರ ಕಂಡ್ಲೂರು, ಜಿ. ಶೇಖರ ಪೂಜಾರಿ, ಕುಪ್ಪಣ್ಣ, ಸುಭಾಷಚಂದ್ರ ಶೆಟ್ಟಿ ಬಾಂಡ್ಯ, ಸುಬ್ಬಣ್ಣ ಶೆಟ್ಟಿ ಬಾಂಡ್ಯ, ಸುಬ್ಬಣ್ಣ ಶೆಟ್ಟಿ ಕೆಂಚನೂರು, ಪಿ.ಕಿಶನ್ ಹೆಗ್ಡೆ, ಸುರೇಂದ್ರ ಶೆಟ್ಟಿ ಗುಲ್ವಾಡಿ, ಚಂದ್ರ ಶೆಟ್ಟಿ ಗುಲ್ವಾಡಿ , ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!