spot_img
Thursday, December 5, 2024
spot_img

ಭಾರೀ ಮಳೆ: ಬೈಂದೂರು ವಲಯದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಬೈಂದೂರು: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿಯಲ್ಲಿ ನಿನ್ನೆಯಿಂದ ವ್ಯಾಪಕ ಗಾಳಿ-ಮಳೆ ಆಗುತ್ತಿದ್ದು ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!