spot_img
Thursday, December 5, 2024
spot_img

ಬಿ. ಬಿ. ಹೆಗ್ಡೆ ಕಾಲೇಜು: ಆನ್‌ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಕುರಿತು ಅರಿವು

ಕುಂದಾಪುರ:  ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಸಿ.ಎ. ಆನಂದ್ ತೀರ್ಥ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!