spot_img
Saturday, February 14, 2026
spot_img

ಸೌಕೂರು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎಸ್. ಪ್ರತಾಪಚಂದ್ರ ಶೆಟ್ಟಿ ಆಯ್ಕೆ

ಕುಂದಾಪುರ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಸೌಕೂರು ಇಲ್ಲಿನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎಸ್. ಪ್ರತಾಪಚಂದ್ರ ಶೆಟ್ಟಿ ಸೌಕೂರು ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕಾರ್ಯದರ್ಶಿಯಾಗಿ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ, ಕೋಶಾಧಿಕಾರಿಯಾಗಿ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಆಯ್ಕೆಯಾಗಿದ್ದಾರೆ.

ಬಾಲಚಂದ್ರ ಶೆಟ್ಟಿ ಕಾವ್ರಾಡಿ, ದೇವಾನಂದ ಶೆಟ್ಟಿ ಹಳ್ನಾಡು, ಸುಧೀರ ಹೆಗ್ಡೆ, ನಿತ್ಯಾನಂದ ಶೆಟ್ಟಿ ಗುಲ್ವಾಡಿ, ಪ್ರಕಾಶ್ ಗುಲ್ವಾಡಿ, ಗೋಪಾಲ ದೇವಾಡಿಗ ಸೌಕೂರು, ಉಮೇಶ್ ಮೊಗವೀರ ಕಂಡ್ಲೂರು, ಜಿ. ಶೇಖರ ಪೂಜಾರಿ ಗುಲ್ವಾಡಿ, ಕುಪ್ಪಣ್ಣ ಸೌಕೂರು ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!