spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ವಿಜಯ ಕರ್ನಾಟಕ, ಉಡುಪಿ ಇವರು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥ್ವಿಕ್ ಪ್ರದೀಪ್ 6ಡಿ, ಶ್ರೇಷ್ಟಾ ಎಸ್. ರಾವ್ 7ಇ, ವೈಷ್ಣವಿ ಎಸ್ ಆಚಾರ್ಯ 10 ಇ, ಪ್ರಾರ್ಥನಾ ಜಿ 9ಸಿ, ಅಮೂಲ್ಯ ಶೇಟ್ 10 ಡಿ, ರಕ್ಷಾ 10ಬಿ ಮತ್ತು ಋತ್ವಿಕ್ 9ಸಿ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!