spot_img
Wednesday, April 1, 2026
spot_img

ಜು.7ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 7ನೇ ತಾರೀಕು ಆದಿತ್ಯವಾರ ಮಧ್ಯಾಹ್ನ 2:30 ರಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಲಿದೆ.

ಶಿಬಿರವು ಶ್ರೀ ಗೋಪಾಲಕೃಷ್ಣ ಫಾರ್ಮಸಿ ಕುಂಬಳೆ, ಡಾ. ರವಿ ನಾರಾಯಣ ,ಸಂಜೀವಿನಿ ಕ್ಲಿನಿಕ್ ಪುತ್ತೂರು, ಶ್ರೀ ಸದ್ಗುರು ಡಿಸ್ಟ್ರಿಬ್ಯೂಟರ್ಸ್ ಕಬಕ ,ಸಿ ಕೆಮ್ ಫಾರ್ಮ್ ಸಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ನಡೆಯಲಿದೆ. ಪ್ರಸಿದ್ಧ ವೈದ್ಯರಾದ ಡಾ. ಕೃಷ್ಣ ಮೋಹನ ಬಿ. ಆರ್. ಚಿನ್ಮಯ ಕ್ಲಿನಿಕ್ ಪೆರ್ಲ, ಡಾ. ಸತ್ಯನಾರಾಯಣ ಬಿ. ಪ್ರಶಾಂತಿ ಕ್ಲಿನಿಕ್ ಬಾಯಾರು ಶಿಬಿರವನ್ನು ನಡೆಸಿಕೊಡಲಿರುವರು. ಅಧ್ಯಯನ ಯೋಗ್ಯ ಸಾಂಸ್ಕೃತಿಕ ಚಟುವಟಿಕೆಗಳ ಜೊತೆ ಪ್ರತಿಷ್ಠಾನ ಉಚಿತ ಆಯುರ್ವೇದ ಶಿಬಿರ ಹಾಗೂ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ಇನ್ನಿತರ ಶಿಬಿರಗಳನ್ನು ನಡೆಸಲಿದೆ ಎಂದು ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!