spot_img
Wednesday, January 22, 2025
spot_img

ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಗಂಗೊಳ್ಳಿ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.80. ಅಂಕ ಪಡೆದ ಸದಸ್ಯರ ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ದಿನಾಂಕ: 05/07/2024 ರಿಂದ ಕಛೇರಿಯ ಸಮಯದಲ್ಲಿ ಬಂದು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/08/2024.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!