spot_img
Saturday, March 21, 2026
spot_img

ಆಗಸ್ಟ್ 11ಕ್ಕೆ ಮುಂದೂಡಲ್ಪಟ್ಟ NEET PG ಪರೀಕ್ಷೆ ನಿಗದಿ !

ಜನಪ್ರತಿನಿಧಿ (ನವದೆಹಲಿ) : ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಇರುವ ನೀಟ್-ಪಿಜಿ ಪರೀಕ್ಷೆಯ ಹೊಸ ವೇಳಾಪಟ್ಟಿ  ಇಂದು(ಶುಕ್ರವಾರ) ಪ್ರಕಟವಾಗಿದೆ.

ಈ ಬಗ್ಗೆ ಪ್ರಕಟನೆ ನೀಡಿದ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದೆ.

ಮೇ 5ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ, ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.

ಸದ್ಯ ನೀಟ್-ಪಿಜಿ ಪರೀಕ್ಷೆ 2024 ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!