Friday, November 8, 2024

ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರೊಫೇಸರ್‌, ಇಂಜಿನಿಯರ್‌ ಹುದ್ದೆಗಳ ನೇಮಕಾತಿ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ (ಧಾರವಾಡ) : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರೊಫೆಸರ್, ಇನ್​ಸ್ಟ್ರುಮೆಂಟೇಶನ್ ಇಂಜಿನಿಯರ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.  ಜುಲೈ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಮಾಡಬೇಕು.

ಹುದ್ದೆಗಳು :
ಪ್ರೊಫೆಸರ್- 2
ಅಸೋಸಿಯೇಟ್ ಪ್ರೊಫೆಸರ್- 1
ಇನ್​ಸ್ಟ್ರುಮೆಂಟೇಶನ್ ಎಂಜಿನಿಯರ್- 1

ವಿದ್ಯಾರ್ಹತೆ:
ಪ್ರೊಫೆಸರ್- ಪಿಎಚ್​.ಡಿ
ಅಸೋಸಿಯೇಟ್ ಪ್ರೊಫೆಸರ್- ಸ್ನಾತಕೋತ್ತರ ಪದವಿ, ಪಿಎಚ್​.ಡಿ
ಇನ್​ಸ್ಟ್ರುಮೆಂಟೇಶನ್ ಎಂಜಿನಿಯರ್- ECE/ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಸ್ನಾತಕೋತ್ತರ ಪದವಿ, ಪಿಎಚ್​.ಡಿ

ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಪ್ರೊಫೆಸರ್- ಮಾಸಿಕ ₹ 1,44,200-2,18,200
ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,31,400-2,17,100
ಇನ್​ಸ್ಟ್ರುಮೆಂಟೇಶನ್ ಎಂಜಿನಿಯರ್- ಮಾಸಿಕ ₹ 57,700-1,82,400

ಉದ್ಯೋಗದ ಸ್ಥಳ:
ಧಾರವಾಡ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.500/-
ಪಾವತಿಯ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್/ಡಿಮಾಂಡ್​ ಡ್ರಾಫ್ಟ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗೆ ಉಲ್ಲೇಖಿಸಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ರಿಜಿಸ್ಟ್ರಾರ್
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ
ಧಾರವಾಡ-580005
ಕರ್ನಾಟ

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!