spot_img
Saturday, December 7, 2024
spot_img

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್: ನೂತನ ಪದಾಧಿಕಾರಿಗಳ ಆಯ್ಕೆ

ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್  2024-25ನೇ ಸಾಲಿನ ಅಧ್ಯಕ್ಷರಾಗಿ ದಿನಕರ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಧರ ಮರವಂತೆ, ಖಜಾಂಚಿಯಾಗಿ ಜಗದೀಶ ವಾಸುದೇವ ಆಯ್ಕೆಯಾಗಿದ್ದಾರೆ.

ಪ್ರಥಮ ಉಪಾಧ್ಯಕ್ಷರಾಗಿ ಮಾಲಿನಿ ಸತೀಶ್ ಮತ್ತು ದ್ವಿತೀಯ ಉಪಾಧ್ಯಕ್ಷರಾಗಿ ರಾಜು ಪೂಜಾರಿ ಕಾರ್ಕಡ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!