Sunday, September 8, 2024

ಜುಲೈ 9ರಂದು ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕುಂದಾಪುರ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜುಲೈ 8ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿ‌ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!