spot_img
Wednesday, April 1, 2026
spot_img

NATA ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಳಿಗೆ ರಾಜ್ಯ ಮಟ್ಟದಲ್ಲಿ 195ನೇ Rank

ಕುಂದಾಪುರ : ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195ನೇ Rank ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!