Sunday, September 8, 2024

ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆ ನೂತನ ಅಧ್ಯಕ್ಷರಾಗಿ ಬಿ. ಪ್ರವೀಣ್ ಹೆಗ್ಡೆ ಬನ್ನಾಡಿ ಆಯ್ಕೆ

          ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ
ಬನ್ನಾಡಿ ಸೂರ್ಯಕಾಂತ್ ಶೆಟ್ಟಿ

ಕೋಟ: ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ೨೦೨೪-೨೫ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ. ಪ್ರವೀಣ್ ಹೆಗ್ಡೆ ಬನ್ನಾಡಿ ಇವರು ಆಯ್ಕೆ ಆಗಿದ್ದಾರೆ.

ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ನೂತನ ಕಾರ್ಯದರ್ಶಿಯಾಗಿ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ ಮತ್ತು ನೂತನ ಕೋಶಾಧಿಕಾರಿಯಾಗಿ ಬನ್ನಾಡಿ ಸೂರ್ಯಕಾಂತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ಪ್ರಥಮ ಉಪಾಧ್ಯಕ್ಷರಾಗಿ ಬನ್ನಾಡಿ ಪ್ರಭಾಕರ್ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ.
ಕ್ಲಬ್ ಗ್ಲೋಬಲ್ ಮೆಂಬರ್‌ಶಿಪ್ ಟೀಮ್‌ನ ಕೋ-ಆರ್ಡಿನೇಟರ್ ಆಗಿ ಚಂದ್ರಶೆಟ್ಟಿ ಯಾಳಕ್ಲು ವಡ್ಡರ್ಸೆ, ಕ್ಲಬ್ ಮಾರ್ಕೇಟಿಂಗ್ & ಕಮ್ಯುನಿಕೇಶನ್ ಆಫೀಸರ್ ಆಗಿ ಕರುಣಾಕರ ಶೆಟ್ಟಿ, ಕ್ಲಬ್ ಅಡ್ಮಿನಿಸ್ಟ್ರೇಟರ್ ಆಗಿ ರವಿರಾಜ್ ಶೆಟ್ಟಿ ವಡ್ಡರ್ಸೆ, ಕ್ಲಬ್ ಎಲ್.ಸಿ.ಐ.ಎಫ್. ಕೋ-ಆರ್ಡಿನೇಟರ್ ಆಗಿ ಬನ್ನಾಡಿ ಸಂತೋಷ್ ಶೆಟ್ಟಿ, ಕ್ಲಬ್ ಮೆಂಬರ್ ಶಿಪ್ ಕಮಿಟಿ ಚೇರ್‌ಮೆನ್ ಆಗಿ ಕೂರಾಡಿ ಸಂತೋಷ್ ಕುಮಾರ್ ಶೆಟ್ಟಿ, ಕ್ಲಬ್ ಸರ್ವೀಸ್ ಚೇರ್ ಪರ್ಸನ್ ಆಗಿ ಲಯನ್ ಇಡಿ. ಪ್ರಶಾಂತ್ ಶೆಟ್ಟಿ, ಟೈಲ್ ಟ್ವಿಸ್ಟರ್ ಆಗಿ ರಂಜಿತ್ ಶೆಟ್ಟಿ ಯಾಳಕ್ಲು ಹಾಗೂ ಟೇಮರ್ ಆಗಿ ಸುಭಾಸ್ ಶೆಟ್ಟಿ ಮಧುವನ ಆಯ್ಕೆಯಾಗಿದ್ದಾರೆ.

ಬೋರ್ಡ್ ಆಫ್ ಡೈರೆಕ್ಟರ್ ಆಗಿ ಬನ್ನಾಡಿ ಸೋಮನಾಥ ಹೆಗ್ಡೆ, ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಪ್ರೊ| ಕೆ. ಯಾಳಕ್ಲು ಚಂದ್ರಶೇಖರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ಉಪ್ಲಾಡಿ ಸುಗುಣಾಕರ ಶೆಟ್ಟಿ, ಕೆ ಸುಭಾಶ್ಚಂದ್ರ ಶೆಟ್ಟಿ ಬನ್ನಾಡಿ, ರಾಜೀವ್ ಶೆಟ್ಟಿ ಅಚ್ಲಾಡಿ, ವಂಸತ್ ವಿ ಶೆಟ್ಟಿ ಸೂರಿಬೆಟ್ಟು ಅಚ್ಲಾಡಿ, ಅಚ್ಲಾಡಿ ಸುಧಾಕರ ಶೆಟ್ಟಿ , ರಾಜಾರಾಮ್ ಶೆಟ್ಟಿ ಕಲ್ಕಟ್ಟೆ ಮತ್ತು ಸುರೇಂದ್ರ ಶೆಟ್ಟಿ ಕೊಮೆ ಅಚ್ಲಾಡಿ ಆಯ್ಕೆಯಾಗಿರುತ್ತಾರೆ.

ಕ್ಲಬ್ ಮೆಂಬರ್‍ಸ್ ಆಗಿ ಅಜಿತ್ ಶೆಟ್ಟಿ ಕೊತ್ತಾಡಿ, ಬನ್ನಾಡಿ ಶರತ್ ಶೆಟ್ಟಿ, ಮಹೇಂದ್ರ ಆಚಾರ್ ಮಧುವನ, ಬಿ.ಬಿ ಜೀವನ್, ರೆಹಮತ್ ಮಧುವನ, ಬನ್ನಾಡಿ ವಿನಯ್ ಶೆಟ್ಟಿ, , ಲಕ್ಷ್ಮಣ್ ಶೆಟ್ಟಿ ಕೊಮೆ ಅಚ್ಲಾಡಿ, ವಡ್ಡರ್ಸೆ ನವೀನ್ ಶ್ಯಾನುಭೋಗ್, ನಿತಿಶ್ ಆಚಾರ್ಯ ಮಧುವನ,  ಶರತ್ ಕುಮಾರ್ ಶೆಟ್ಟಿ ಕೊಮೆ, ಗುಂಡು ಶೆಟ್ಟಿ ಮಾನಂಬಳ್ಳಿ, ಉಲ್ಲಾಸ್ ಶೆಟ್ಟಿ ಕಾವಡಿ, ದಿನೇಶ್ ಶೆಟ್ಟಿ ಯರ್ನಾಡಿ, ಅಶ್ವಥ್ ಶೆಟ್ಟಿ ಸೂರಿಬೆಟ್ಟು ಮತ್ತು ಹರೀಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ ಎಂದು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಸ್ಥಾಪಕ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ದಿನಾಂಕ: 27-7-2024 ರಂದು ಸಂಜೆ6:30 ಗಂಟೆಗೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾಭವನ ಬನ್ನಾಡಿ ಇಲ್ಲಿ ಜರುಗಲಿದ್ದು ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ಪದಪ್ರದಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!