Sunday, September 8, 2024

ರಕ್ಷಿತ್ ಕುಮಾರ್ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ ಕುಮಾರ್ ಶೆಟ್ಟಿ ಅವರು ಸಿ‌ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!