spot_img
Wednesday, April 1, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾಲೇಜು: ಪೋಷಕರ ಸಭೆ| ಸನ್ಮಾನ

ಕೊಲ್ಲೂರು: ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರಥಮ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ದ್ವಿತೀಯ ಸ್ಥಾನ ತಿಲಕ್ ಪಿ ಸಿ ತೃತೀಯ ಸ್ಥಾನ ಪಡೆದ ಸುಬ್ರಹ್ಮಣ್ಯ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಶಿಶಿರ ದ್ವಿತೀಯ ಸ್ಥಾನ ಪಡೆದ ಆಯುಷ್ ತೃತೀಯ ಸ್ಥಾನ ಪಡೆದ ಶಾಲಿನಿ ಹಾಗೂ ಇವರ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಪ್ರಸ್ತಾಪಿಸಿ ಸ್ವಾಗತಿಸಿದ್ದರು. ಗಣಕ ವಿಜ್ಞಾನ ಉಪನ್ಯಾಸಕ ರಾಮ ನಾಯ್ಕ್ ಕೆ.ಬಿ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ್ ಅಡಿಗ ನೀಲಾವರ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!