spot_img
Monday, May 11, 2026
spot_img

ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತ: ಐದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಐದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅಂಕೋಲಾದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.

ಅಂಗಡಿಯಲ್ಲಿ ವಾಸ ಮಾಡಿಕೊಂಡಿದ್ದ ಒಂದೇ ಕುಟಂಬದ ಐವರು ಹಾಗೂ ಗ್ರಾಹಕರು ಮಣ್ಣಿನಡಿ ಸಿಲುಕಿದ್ದಾರೆ. ಲಕ್ಷ್ಮಣ ನಾಯ್ಕ (೪೭), ಶಾಂತಿ ನಾಯ್ಕ (೩೬), ರೋಶನ (೧೧), ಅವಾಂತಿಕಾ (೬), ಜಗನ್ನಾಥ (೫೫) ಎಂಬುವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!