spot_img
Wednesday, January 22, 2025
spot_img

ನಿಮ್ಹಾನ್ಸ್ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರುಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 19, 2024 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ, ಡಿಎನ್​ಬಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ವೇತನ:
ಮಾಸಿಕ ರೂ. 1,10,000

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಎಕ್ಸಿಕ್ಯೂಟಿವ್ ಚೇಂಬರ್
2ನೇ ಮಹಡಿ ನಿರ್ದೇಶಕರ ಕಚೇರಿ
ನಿಮ್ಹಾನ್ಸ್
ಬೆಂಗಳೂರು-2

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!