spot_img
Tuesday, March 31, 2026
spot_img

ದ.ಕ, ಉಡುಪಿ ಜಿಲ್ಲೆಗಳಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಣೆ

ಜನಪ್ರತಿನಿಧಿ (ಉಡುಪಿ) : ಇನ್ನೂ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜು.18 ಮತ್ತು 19 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಕೆಲವು ದಿನಗಳಿಂದ ಮಳೆ ಬಿಡದೆ ಸುರಿಯುತ್ತಿದ್ದು ಬುಧವಾರವೂ ಉಭಯ ಜಿಲ್ಲೆಗಳಾದ್ಯಂತ ದಿನವಿಡೀ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!