spot_img
Saturday, February 14, 2026
spot_img

ಹಡವು ಪಡುಕೋಣೆ: ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂ

ನಾಡ: ಬೈಂದೂರು ತಾಲೂಕು ನಾಡ ಗ್ರಾಮದ ಹಡವು ಪಡುಕೋಣೆಯ  ಚಿಕ್ಕು ದೇವಾಡಿಗ ಅವರ ಮನೆಯ ಮೇಲೆ ಅಶ್ವತ್ಥಮರವೊಂದು ಬಿದ್ದು ಮನೆ ಸಂಪೂರ್ಣ ಜಖಂ ಆಗಿದೆ.

ಕಳೆದ ಕೆಲವು ದಿನಗಳಿಂದ ವಿಪರಿತ ಗಾಳಿಮಳೆಯಾಗುತ್ತಿದ್ದು ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಬೃಹತ್ ಅಶ್ವತ್ಥಮರ ಬುಡಸಹಿತ ಉರುಳಿ ಮನೆಯ ಮೇಲೆ ಬಿದ್ದಿದೆ. ಮರ ಬೀಳುತ್ತಿದ್ದಂತೆ ಮನೆ ಒಳಗೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಇತ್ತೀಚೆಗಷ್ಟೇ ಮನೆ ನಿರ್ಮಿಸಿದ್ದರು. ಇಡೀ ಮರ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂ ಗೊಂಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.

https://fb.watch/tq9oRVxyLE/

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!