spot_img
Sunday, February 15, 2026
spot_img

ತೆಕ್ಕಟ್ಟೆ ರೋಟರಿ ಕ್ಲಬ್ ವತಿಯಿಂದ 10 ಮಂದಿ ಪವರ್ ಮ್ಯಾನ್ ಗಳಿಗೆ ಸನ್ಮಾನ

ತೆಕ್ಕಟ್ಟೆ ರೋಟರಿ ಕ್ಲಬ್ಬಿನ ವಾರದ ಸಭೆಯಲ್ಲಿ 10 ಜನ ಪವರ್ ಮ್ಯಾನ್ ಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಪವರ್ ಮ್ಯಾನ್ ಗಳು ನಮ್ಮ ದೇಶದ ಆಸ್ತಿ ಅವರು ಸುರಿವ ಮಳೆಯಲ್ಲಿ ಬೀಸುವ ಗಾಳಿಯಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದರೆ ಮಾತ್ರ ನಮ್ಮ ಮನೆಯಲ್ಲಿ ಬೆಳಕು ಕಾಣಲು ಸಾಧ್ಯ ಅನ್ನುವ ಮಾತನ್ನು ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಗಣಪತಿ ಟಿ. ಶ್ರೀಯಾನ್ ಹೇಳಿದರು.

ಪವರ್ ಮ್ಯಾನ್ ಗಳಾದ ಶಶಿಧರ, ಮಾರುತಿ, ಬಸವರಾಜ್, ಅಕ್ಷಯ, ಸಚಿನ್, ರಾಘವೇಂದ್ರ, ಸಂತೋಷ, ಮಹೇಶ, ಪ್ರವೀಣ್, ಶ್ರೀನಿವಾಸ್ ಇವರುಗಳನ್ನು ಸನ್ಮಾನಿಸಲಾಯಿತು.

ರೋಟರಿ ಕ್ಲಬ್ಬಿನ ಸರ್ವಸದಸ್ಯರು  ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಘವೇಂದ್ರ ದೇವಾಡಿಗ ನಿರೂಪಿಸಿ, ಹೆರಿಯ ಮಾಸ್ಟರ್ ಪ್ರಾರ್ಥಿಸಿ, ರಾಜೀವ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ಕೃಷ್ಣ ಮೋಗವೀರ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!