spot_img
Saturday, February 14, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ನಾಟಿ ಸಂಭ್ರಮ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ರಾಜೀವ್ ಕೊಟ್ಯಾನ್ ಭತ್ತದ ಗದ್ದೆಯಲ್ಲಿ ಭತ್ತದ ಸಸಿಯನ್ನು ನಾಟಿಮಾಡಿ ಸಂಭ್ರಮಿಸಿದರು.
ಇವರೊಂದಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಕುಮಾರ್ ಹಾಗೂ ದೀಪಶ್ರೀ ಸಹಕರಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!