spot_img
Tuesday, March 31, 2026
spot_img

ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ | ಶೀಘ್ರ ಪರಿಹಾರ ಕಲ್ಪಿಸಲು ಸೂಚನೆ

ಕುಂದಾಪುರ: ಭಾರಿ ಮಳೆಯಿಂದ ಹಾನಿಯಾದ ಕೃಷಿತಾಕುಗಳಿಗೆ ಜು.21ರಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿರಂತರ ಮಳೆಯ ಅಬ್ಬರಕ್ಕೆ ನೆರೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟ ಗ್ರಾಮ ಪಂಚಾಯತ್ ನ ವ್ಯಾಪ್ತಿಯ ಗಿಳಿಯಾರು ಹಾಗೂ ಮಣೂರು ದೇವಸಬೆಟ್ಟು ಮಳೆಯಿಂದ ಹಾನಿಯಾದ ಸ್ಥಳಗಳನ್ನು ಶಾಸಕರು ವೀಕ್ಷಣೆ ನಡೆಸಿದರು. ಸ್ಥಳೀಯರ ಸಮಸ್ಯೆಗಳನ್ನು ಕೂಡ ಆಲಿಸಿ ನಿಗದಿತ ಸಮಯದಲ್ಲಿ ಪರಿಹಾರ ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆ, ಜಮೀನು ಹಾಗೂ ಮನೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟ  ಇಲಾಖೆಯ ಅಧಿಕಾರಿಗಳಿಗೆ  ಸೂಚನೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು, ಗ್ರಾಮಸ್ಥರು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!